ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ

ಹಣ ವರ್ಗಾವಣೆ ಸಂಬಂಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಇಡಿ ವಿಚಾರಣೆ ಖಂಡಿಸಿ ಬೆಂಗಳೂರಿನಲ್ಲಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಿಂದ ಆಯೋಜಿಸಿದ್ದ ಬೃಹತ್ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರು ಭಾಗಿಯಾಗಿದ್ದಾರೆ.