ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಭವಿಷ್ಯ .

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಭವಿಷ್ಯ ಇದೆ ಎಂದು ಕೆ.ಪಿ.ಸಿ.ಸಿ. ಸದಸ್ಯ ಎನ್. ವಿನಯ್( ಶ್ಯಾಮ್) ತಿಳಿಸಿ ಮಂಚೆನಹಳ್ಳಿ 4 ನೆಯ ವಾರ್ಡ್ ಸದಸ್ಯ ನಾರಾಯಣಪ್ಪ ರವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಮಾಡಿ ಕೊಂಡರು .