ಕಾಂಗ್ರೆಸ್ ಪಕ್ಷಕ್ಕೆ ವಿಸಿಕೆ ಬೆಂಬಲ

ತಮಿಳುನಾಡಿನ ಚಿದಂಬರಂ ಕ್ಷೇತ್ರದ ಸಂಸದ ಹಾಗೂ ವಿಡುದಲೈ ಚಿರುತೈಗಳ್ ಕಚ್ಚಿ ಪಕ್ಷದ ಅಧ್ಯಕ್ಷ ತೋಳ್ಕಪ್ಪಿಯನ್ ತಿರುಮವಳವನ್ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಭೇಟಿ ಮಾಡಿ ಬೆಂಗಳೂರು ಗ್ರಾಮಾಂತರ, ಕೋಲಾರ ಹಾಗೂ ಬೆಂಗಳೂರಿನಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳು ಕಾಂಗ್ರೆಸ್ ಅಭ್ಯರ್ಥಿಗಳ ಪರ ಬೆಂಬಕ ಪ್ರಕಟಿಸಿದ್ದಾರೆ.