ಕಾಂಗ್ರೆಸ್ ಪಕ್ಷ ಗೆಲುವು ಖಚಿತ-ಮೊಯ್ಲಿ…

ಚಿಕ್ಕಬಳ್ಳಾಪುರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ಏರ್ಪಡಿಸಿದ್ದ ಕೋಲಾರ ಮತ್ತು ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಕ್ಷೇತ್ರದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಎಂ ವೀರಪ್ಪ ಮೊಯ್ಲಿ ಮಾತನಾಡಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಖಚಿತ ಎಂದರು.