ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ವಿಧಾನಸಭೆ ಚುನಾವಣೆ ಹಿನ್ನೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಗ್ಯಾರಂಟಿ ಯೋಜನೆ ಸೇರಿದಂತೆ ಜನರಿಗೆ ಹಲವು ಭರವಸೆ ನೀಡಿದೆ.ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ,ಡಿಕೆ ಶಿವಕುಮಾರ್,ಡಾ.ಜಿ ಪರಮೇಶ್ಬರ್, ರಣದೀಪ್ ಸುರ್ಜೇವಾಲ ಮತ್ತಿತರಿದ್ದಾರೆ