ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಭವನದಲ್ಲಿ ಇಂದು ಕೈ ನಾಯಕರಾದ ರಣದೀಪ್ ಸಿಂಗ್ ಸುರ್ಜೇವಾಲಾ , ಸಿದ್ದರಾಮಯ್ಯ, ರಾಮಲಿಗಾರೆಡ್ಡಿ , ಉದಯ್ ಶಂಕರ್, ದಿನೇಶ್ ಗುಂಡುರಾವ್ ಮತ್ತಿತರರು ಪ್ರತಿಭಟನೆ ನಡೆಸಿದರು.