ಕಾಂಗ್ರೆಸ್ ಮುಖಂಡ ಮುನಿರಾಜು ನಿಧನ

ವಿಜಯಪುರ, ಏ.೨೭-ಹೋಬಳಿಯ ಮಂಡಿಬೆಲೆ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡ ಎಂ.ಮುನಿರಾಜು (ಎಂ.ಟಿ.ಎಂ) (೬೦) ಅವರು ಭಾನುವಾರ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಮೃತರಿಗೆ ಪತ್ನಿ ಹಾಗೂ ಒಬ್ಬ ಪುತ್ರ, ಒಬ್ಬ ಪುತ್ರಿ ಇದ್ದಾರೆ. ಮೃತರ ಅಂತ್ಯಕ್ರಿಯೆಯನ್ನು ಸೋಮವಾರದಂದು ಬೆಳಿಗ್ಗೆ ಮಂಡಿಬೆಲೆ ಗ್ರಾಮದಲ್ಲಿ ನೆರವೇರಿಸಲಾಯಿತು.