ಕಾಂಗ್ರೆಸ್ ಮೇಲ್ವಿಚರಣಾ ಸಮಿತಿಯಿಂದ ಕೋವಿಡ್ ವರದಿ ಸಲ್ಲಿಕೆ

ಕೋವಿಡ್-೧೯ ರಾಜ್ಯಮಟ್ಟದ ಕಾಂಗ್ರೆಸ್ ಮೇಲ್ವಿಚಾರಣ ಸಮಿತಿ ಅಧ್ಯಕ್ಷ, ರಾಜ್ಯಸಭೆ ಸದಸ್ಯ ಎಲ್. ಹನುಮಂತಯ್ಯ ನೇತೃತ್ವದ ಸಮಿತಿ ಸದಸ್ಯರು ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ವರದಿಯನ್ನು ಸಲ್ಲಿಸಿದರು. ಶಾಸಕ ಪ್ರಿಯಾಂಕ ಖರ್ಗೆ, ಮಾಜಿ ವಿಧಾನ ಪರಿಷತ್ ಸದಸ್ಯ ಎಂ.ಡಿ. ಲಕ್ಷ್ಮೀನಾರಾಯಣ, ಮತ್ತಿತರರು ಇದ್ದಾರೆ.