ಕಾಂಗ್ರೆಸ್ ಸಮಾವೇಶ

ಪ್ರೀಡಂ ಪಾರ್ಕ್ ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸಂವಿಧಾನದ ಬಗ್ಗೆ ಪ್ರತೀಜ್ಞಾ ವಿಧಿ ಸ್ವೀಕರಿಸಲಾಯಿತು. ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಬೆಂಗಳೂರು ಉತ್ತರ ಲೋಕಸಭೆ ಅಭ್ಯರ್ಥಿ ಪ್ರೊ. ರಾಜೀವ್ ಗೌಡ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್ ಮತ್ತಿತರರು ಇದ್ದಾರೆ