ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ

ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬಿಜೆಪಿ ರೈತ ಮೋರ್ಚಾ ಕಾರ್ಯಕರ್ತರು ಇಂದು ಬೆಳಿಗ್ಗೆ ನಗರದ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ಶಾಸಕ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ, ಮಾಜಿ ಶಾಸಕ ಸಿ.ಟಿ. ರವಿ, ಎಂಎಲ್‌ಸಿ. ಚಲವಾದಿ ನಾರಾಯಣ ಸ್ವಾಮಿ, ಮತ್ತಿತರರು ಭಾಗವಹಿಸಿದ್ದರು.