ಕಾಂಗ್ರೆಸ್ ಸೈಕಲ್ ಜಾಥಾ..

ತೈಲೆ ಬೆಲೆ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿರೋಧಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ನೇತೃತ್ವದಲ್ಲಿ ಸೈಕಲ್ ಜಾಥಾ ನಡೆಸಲಾಯಿತು.