ಕಾಂಗ್ರೆಸ್ ಹೋರಾಟ….

ರಾಜ್ಯ ಬಿಜೆಪಿ ಸರ್ಕಾರ ಮತ್ತು ಬಿಬಿಎಂಪಿ ಆಡಳಿತ ವೈಫಲ್ಯ ಹಾಗು ಜನ ವಿರೋದಿ ಸರ್ಕಾರದ ವಿರುದ್ದ ಕಾಂಗ್ರೆಸ್ ನಾಯಕರು ನಗರದಲ್ಲಿಂದು ಹೋರಾಟ ನಡೆಸಿದರು|| ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,ಮಾಜಿ ಸಚಿವ ರಾಮಲಿಂಗಾ ರೆಡ್ಡಿ,ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ,ಶಾಸಕ ರಿಜ್ವಾನ್ ಹರ್ಷದ್ ಸೇರಿ ಹಲವು ಮುಖಂಡರು ಇದ್ದಾರೆ