ಕಾಡುಗೊಲ್ಲರನ್ನು ಎಸ್ಟಿಗೆ ಸೇರಿಸಲು ಒತ್ತಾಯ..

ಕಾಡುಗೊಲ್ಲರ ಸಮುದಾಯವನ್ನು ಎಸ್ಟಿಗೆ ಸೇರಿಸುವಂತೆ ಹಾಗೂ ಕಾಡುಗೊಲ್ಲ ಅಭಿವೃದ್ಧಿ ನಿಗಮಕ್ಕೆ ಅಧ್ಯಕ್ಷರ ನೇಮಿಸಿ ಚಾಲನೆ ನೀಡುವಂತೆ ತುಮಕೂರಿನಲ್ಲಿ ನಡೆದ ರಾಜ್ಯ ಕಾಡುಗೊಲ್ಲ ಪರಿಶಿಷ್ಟ ಪಂಗಡ ಹೋರಾಟ ಸಮಿತಿಯ ಸಭೆಯಲ್ಲಿ ಒತ್ತಾಯಿಸಲಾಯಿತು.