ಕಾನೂನು ಬಾಹಿರ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ಸಲಹೆ..

ತುಮಕೂರಿನ ಎನ್.ಆರ್. ಕಾಲೋನಿಯಲ್ಲಿ ನಗರ ಪೊಲೀಸ್ ಠಾಣೆ ವತಿಯಿಂದ ದಲಿತ ಮುಖಂಡರ ಸಭೆ ನಡೆಸಿ ಯುವಕರು ಕಾನೂನು ಬಾಹಿರ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ ಸಿಪಿಐ ನವೀನ್ ಸಲಹೆ ನೀಡಿದರು.