ಕಾನೂನು ಸಮರ್ಪಕ ಜಾರಿ..

ಪರಿಶಿಷ್ಟ ಜಾತಿ ಪಂಗಡದ ಕಲ್ಯಾಣಕ್ಕಾಗಿ‌ ಜಾರಿ‌ಮಾಡಿರುವ ಯೋಜನೆಯನ್ನು ಸಮರ್ಪಕವಾಗಿ ಜಾರಿ ಮಾಡಲಿ ಎಂದು ವಿಧಾನಸಭೆ ವಿರೋದ ಪಕ್ಷದ ನಾಯಕ‌ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ