ಕಾಮಗಾರಿಗಳ ಪರಿವೀಕ್ಷಣೆ…

ತುಮಕೂರಿನಲ್ಲಿ ಸ್ಮಾರ್ಟ್‌ಸಿಟಿ, ಮಹಾನಗರ ಪಾಲಿಕೆ ಸೇರಿದಂತೆ ವಿವಿಧ ಯೋಜನೆಯಡಿ ಕೈಗೊಳ್ಳಲಾಗಿರುವ ಅಭಿವೃದ್ಧಿ ಕಾಮಗಾರಿಗಳನ್ನು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರು ಪರಿವೀಕ್ಷಣೆ ನಡೆಸಿದರು.