ಕಾಮಗಾರಿಗಳ‌ ವೀಕ್ಷಣೆ

ಕಲಬುರಗಿ,ಜು.14: ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ಶುಕ್ರವಾರ ಕಲಬುರಗಿ ಮಹಾನಗರ ಪಾಲಿಕೆಯಿಂದ ನಗರದಲ್ಲಿ ನಡೆಯುತ್ತಿರುವ ಕಾಮಗಾರಿಗಳ‌ ವೀಕ್ಷಣೆ ಮಾಡಿದರು.

ಪಾಲಿಕೆ ಆಯುಕ್ತ ಭುವನೇಶ ಪಾಟೀಲ ದೇವಿದಾಸ್, ಉಪ ಆಯುಕ್ತ ಆರ್.ಪಿ.ಜಾಧವ ಸೇರಿದಂತೆ ಪಾಲಿಕೆ ಅಧಿಕಾರಿ-ಸಿಬ್ಬಂದಿಗಳು ಇದ್ದರು