ಕಾಮಗಾರಿ ವಿಳಂಬ – ಸಂಕಷ್ಟ

ಅವಿನ್ಯೂ ರಸ್ತೆಯಲ್ಲಿ ಒಳ ಚರಂಡಿ ಕಾಮಗಾರಿ ವಿಳಂಬದಿಂದಾಗಿ ಸಾರ್ವಜನಿಕರಿಗೆ ಮತ್ತು ವ್ಯಾಪಾರಿಗಳು ಪರದಾಡುವಂತಾಗಿದೆ.