ಕಾಮಗಾರಿ ವೀಕ್ಷಣೆ,ಅಹವಾಲು ಆಲಿಕೆ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನಲ್ಲಿ ಮಳೆ ನೀರು ಕಾಮಗಾರಿ ವೀಕ್ಷಿಸಿ ಸಾರ್ವಜನಿಕರಿಂದ ಅಹವಾಲು ಆಲಿಸಿದರು. ಶಾಸಕ ಸತೀಶ್ ರೆಡ್ಡಿ, ಮುಖ್ಯಕಾರ್ಯದರ್ಶಿ ರವಿಕುಮಾರ್, ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಇದ್ದಾರೆ.