ಕಾಮಗಾರಿ ವೀಕ್ಷಣೆ, ಮೆಚ್ಚುಗೆ…

ರಾಜ ರಾಜೇಶ್ವರಿ ನಗರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಯಶವಂತ ಪುರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಎರಿಸಲಾಗಿದ್ದು ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವಥ್ ನಾರಾಯಣ ವೀಕ್ಷಿಸಿ ಮೆಚ್ಚುಗೆ ಸೂಚಿಸಿದರು.ಶಾಸಕ ಮುನಿರತ್ನ ಇದ್ದಾರೆ.