ಕಾಯಕಶರಣರ ಜಯಂತಿ ಆಚರಣೆ

ಸಂಜೆವಾಣಿವಾರ್ತೆ 

ಹರಪನಹಳ್ಳಿ.ಫೆ.11; ಪಟ್ಟಣದ ತಾಲೂಕು ಆಡಳಿತ ಸೌಧದಲ್ಲಿ ಶನಿವಾರ ತಾಲೂಕು ಆಡಳಿತದಿಂದ ಕಾಯಕ ಶರಣರ ಜಯಂತಿ ಆಚರಿಸಲಾಯಿತು.ಈ ಸಂದರ್ಭದಲ್ಲಿ ಗ್ರೇಡ್2 ತಹಶೀಲ್ದಾರ್ ನಟರಾಜ, ಮುಖಂಡರಾದ ನಿಚ್ಚವನಹಳ್ಳಿ ಭೀಮಪ್ಪ, ಸಂತೋಷ, ವಸಂತ ಪಾಟೀಲ್, ತೆರದಾಳ್ ಶಿವಪ್ಪ ಸೇರಿದಂತೆ ಸಿಬ್ಬಂದಿ ಇದ್ದರು.