ಕಾಯಕ ಯೋಗಿಯ ಜನ್ಮದಿನ…

ಕಾಯಕ ಯೊಗಿ ಡಾ. ಶಿವಕುಮಾರ ಸ್ವಾಮೀಜಿ ಅವರ ಹುಟ್ಟು ಹಬ್ಬದ ಅಂಗವಾಗಿ ವಿ.ಸೋಮಣ್ಣ ಪ್ರತಿಷ್ಠಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು| ಸಚಿವ ವಿ.ಸೋಮಣ್ಣ, ಚಿತ್ರ ನಟ ಶ್ರೀನಿವಾಸ ಮೂರ್ತಿ ಸೇರಿದಂತೆ ಮತ್ತಿತರರು ಇದ್ದಾರೆ