ಕಾರ್ತಿಕ ದೀಪೋತ್ಸವ ಸಂಭ್ರಮ


ಸಂಜೆವಾಣಿ ವಾರ್ತೆ
ತೆಕ್ಕಲಕೋಟೆ, ನ.10: ಪಟ್ಟಣದ ಬಲುಕುಂದಿ ಗ್ರಾಮದಲ್ಲಿ ಶ್ರೀ ಬನ್ನಿ ಮಹಾಂಕಾಳಿ ದೇವಸ್ಥಾನದ ಆವರಣದಲ್ಲಿ ಬುಧವಾರ ಸಂಜೆ ಭಕ್ತಾದಿಗಳು ಕಾರ್ತಿಕ ದೀಪೋತ್ಸವ ಕಾರ್ಯಕ್ರಮ ಆಚರಿಸಿದರು.
 ದೇವಸ್ಥಾನದ ಆಡಳಿತ ಮಂಡಳಿಯಿಂದ ದೇವಿಗೆ ಅಭಿಷೇಕ, ಎಲೆಪೂಜೆ,ಹಾಗೂ ವಿಧಿ ವಿಧಾನಗಳಿಂದ ಪೂಜೆ ಸಲ್ಲಿಸಿ ಹೂವಿನಿಂದ ಅಲಂಕಾರ ಮಾಡಿದರು