ಕಾರ್ಯಾಧ್ಯಕ್ಷರೊಂದಿಗೆ ಸಭೆ.

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪಕ್ಷದ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸತೀಶ್ ಜಾರಕಿಹೊಳಿ,ಈಶ್ವರ್ ಖಂಡ್ರೆ, ಹಾಗು ಸಲೀಂ ಅಹಮ್ಮದ್ ಅವರೊಂದಿಗೆ ಬೆಂಗಳೂರಿನಲ್ಲಿ ಸಭೆ ನಡೆಸಿದರು