ಕಾಲೇಜು ಸಮೀಪವೇ ಹಾಸ್ಟೆಲ್ ನಿರ್ಮಾಣಕ್ಕೆ ಮನವಿ..

ಪಾವಗಡ ತಾಲ್ಲೂಕಿನಲ್ಲಿ ಕಾಲೇಜಿನಿಂದ ದೂರದಲ್ಲಿ ಹಾಸ್ಟೆಲ್ ನಿರ್ಮಿಸಲು ಮುಂದಾಗಿರುವುದನ್ನು ರದ್ದುಪಡಿಸಿ ಕಾಲೇಜು ಸಮೀಪವೇ ಹಾಸ್ಟೆಲ್ ನಿರ್ಮಿಸುವಂತೆ ಮಾಜಿ ಶಾಸಕ ತಿಮ್ಮರಾಯಪ್ಪ ನೇತೃತ್ವದಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು.