ಕಾವೇರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಸಚಿವ ಎನ್.ಎಸ್ ಬೋಸರಾಜು

ರಾಯಚೂರು,ಜೂ.೧೨-
ಕೊಡುಗು ಜಿಲ್ಲಾ ಉಸ್ತುವಾರಿಯಾಗಿ ಮೊದಲಬಾರಿಗೆ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವರಾದ ಎನ್.ಎಸ್ ಬೋಸರಾಜು ಅವರು ಕೊಡಗು ಜಿಲ್ಲೆಯ ಕೊಪ್ಪಗೇಟ್ ನಲ್ಲಿರುವ ಕಾವೇರಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್‌ನ ಮುಖಂಡರು ಇದ್ದರು.