ಕಾಶಿಪೀಠದ ಉತ್ತರಾಧಿಕಾರಿ ಕಾರ್ಯಕ್ರಮದಲ್ಲಿ ಉಜ್ಜಯಿನಿ ಜಗದ್ಗುರು 

ಸಂಜೆ ವಾಣಿ ವಾರ್ತೆ
ಕೊಟ್ಟೂರು ಮೇ 13 :ಬಹುಭಾಷಾ ಪಂಡಿತ, ಧರ್ಮರತ್ನ ಡಾ| ಮಲ್ಲಿಕಾರ್ಜುನ ಶ್ರೀಗಳನ್ನು ಕಾಶಿ ಜ್ಞಾನ ಸಿಂಹಾಸನ ಪೀಠದ ಉತ್ತರಾಧಿಕಾರಿಯಾಗಿ   ಕಾಶಿಯಲ್ಲಿ ಅದ್ಧೂರಿ ಪಟ್ಟಾಭಿಷೇಕ ಸಮಾರಂಭ ನಡೆಯಿತು  ಕಾಶಿ ಜಗದ್ಗುರು ಡಾ| ಚಂದ್ರಶೇಖರ ಶಿವಾಚಾರ್ಯ ಭಗವತ್ಪಾದರು, ಉಜ್ಜಯಿನಿ ಸಿದ್ದಲಿಂಗ ಜಗದ್ಗುರು, ಶ್ರೀಶೈಲ ಪೀಠದ ಚನ್ನಸಿದ್ದರಾಮ
ಜಗದ್ಗುರು ಉಪಸ್ಥಿತರಿದ್ದರು.

Attachments area