ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ..

ತುಮಕೂರಿನಲ್ಲಿ ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಆಚರಿಸಲಾಯಿತು.