ಕಿಸಾನ್ ಮೋರ್ಚಾ ಪ್ರತಿಭಟನೆ

ರೈತರ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಒದಗಿಸಲು ಕಾನೂನು ಜಾರಿ ಮಾಡುವಂತೆ ಹಾಗೂ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಂಯುಕ್ತ ಕಿಸಾನ್ ಮೋರ್ಚಾದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಇಂದು ಪ್ರತಿಭಟನೆ ನಡೆಸಿದರು.