ಕುಂಬಾರ ಅಭಿವೃದ್ಧಿ ನಿಗಮ ರಚನೆಗೆ ಕೃತಜ್ಞತೆ:

ಸೇಡಂ ತಾಲೂಕಿನ ಕುಂಬಾರ ಸಮಾಜದ ಮುಖಂಡ ಬನ್ನಪ್ಪ ಬಿ. ಕುಂಬಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಪ್ರಪ್ರಥಮ ಬಾರಿಗೆ ಕುಂಬಾರ ಅಭಿವೃದ್ಧಿ ನಿಗಮ ರಚಿಸಿದ ರಾಜ್ಯ ಸರ್ಕಾರ ಮತ್ತು ಸೇಡಂ ಶಾಸಕ ರಾಜಕುಮಾರ ಪಾಟೀಲ ತೇಲ್ಕೂರರಿಗೆ ಕೃತಜ್ಞತೆ ಸಲ್ಲಿಸಿದರು.