ಕುಕನೂರು ಪ.ಪಂ ನಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಕುಕನೂರ ನ 01 : ಸ್ಥಳೀಯ ಪಟ್ಟಣ ಪಂಚಾಯಿತಿ ವತಿಯಿಂದ ವಾಲ್ಮೀಕಿ ಜಯಂತಿ ಆಚರಿಸಲಾಯಿತು ಪ.ಪಂ ಮುಖ್ಯಾಧಿಕಾರಿ ಶ್ರೀಶೈಲಗೌಡ ಸಂಕನಗೌಡ್ರು ಶ್ರೀ ಆದಿಕವಿ ಮಹರ್ಷಿ ವಾಲ್ಮೀಕಿ ಬಾವಚಿತ್ರಕ್ಕೆ ಮಾರ್ಲಾಪಣೆ