ಕುಟುಂಬದ ನಾಲ್ವರು ಆತ್ಮಹತ್ಯೆ…

ತಂದೆ, ತಾಯಿ ಹಾಗು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ಕು ಮಂದಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಮಂಗಳೂರಿನ ಮಾರ್ಗನ್ ಸ್ಟ್ರೀಟ್ ನಲ್ಲಿ ನಡೆದಿದ್ದು ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ.