ಕುಡಿಯುವ ನೀರಿಗಾಗಿ ಆಗ್ರಹ:

ಗುರುಮಠಕಲ್ ತಾಲೂಕು ಪುಟ್ಟಪಾಕ್ ಗ್ರಾಮದಲ್ಲಿ ಬಹಳ ದಿನಗಳಿಂದ ಇರುವ ಕುಡಿಯುವ ನೀರಿನ ಸಮಸ್ಯೆ ಬಗೆಹರೆಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಗ್ರಾಮಸ್ಥರು ಆಗ್ರಹಿಸಿದರು.