ಕುಡಿಯುವ ನೀರಿನ ಘಟಕ ಉದ್ಘಾಟನೆ:

ಗುರುಮಠಕಲ್ ಪಟ್ಟಣದ ಪರಿಶಿಷ್ಟ ಸಮುದಾಯದ ಬಡಾವಣೆಯ ಶಾಲೆಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಚಾಲನೆ ನೀಡಿದರು. ಶ್ರೀನಿವಾಸ್ ಕಿಂದಿಂಟಿ, ನಾರಾಯಣ ರೆಡ್ಡಿ ಪೊಲೀಸ್ ಪಾಟೀಲ್, ಭೀಮಮ್ಮ ಮುಕಿಡಿ ಸೇರಿದಂತೆ ಇತರರು ಉಪಸ್ಥಿತರಿದ್ದರು