ಕುಡಿಯುವ ನೀರಿನ ಮಾರ್ಗ ಉದ್ಘಾಟನೆ.

ಮೈಸೂರಿನ ವಿಜಯನಗರ ನಾಲ್ಕನೇ ಹಂತದಲ್ಲಿ ಪಂಪ್ ಹೌಸ್ ಮತ್ತು ಆರ್ ಟಿ ನಗರದಲ್ಲಿ ಕಬಿನಿ ಕುಡಿಯುವ ನೀರಿನ ಫೀಡರ್ ಅನ್ನು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಚಾಲನೆ ನೀಡಿದರು