ಕುರುಬ ಸಮಾಜದ ಪ್ರತಿಭಟನೆ

ಪರಿಶಿಷ್ಟ ಪಂಗಡ ಮೀಸಲಾತಿಯಲ್ಲಿ ಕುರುಬ ಸಮಾಜಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ ಹಾಲುಮತ ಮಹಾಸಭಾದ ಕುರುಬ ಸಮಾಜ ಸಂಘಟನೆಯ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಬೆಂಗಳೂರು ಚಲೋ ನಡೆಸಿದರು.