ಕುಸಿದು ಬಿದ್ದ ದೈವ ನರ್ತಕ

ಕಡಬ ಸಮೀಪದ ಎಡಮಂಗಲ ಗ್ರಾಮದ ಇಡ್ಯಡ್ಕದಲ್ಲಿ ಗ್ರಾಮಕ್ಕೆ ಸಂಬಂಧಿಸಿದ ನೇಮೊತ್ಸವ ನಡೆಯುತ್ತಿದ್ದ ವೇಳೆ ದೈವ ನರ್ತನ ಮಾಡುತ್ತಿದ್ದಾಗಲೇ ಕುಸಿದು ಬಿದ್ದ ಗ್ರಾಮದ ದೈವ ನರ್ತಕ ಕಾಂತು ಅಜಿಲ ಮೂಲಂಗೀರಿ ಅವರು ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ನಡೆದಿದೆ.