ಕೃಷಿ ಅಭಿಯಾನ ಪ್ರಚಾರ ರಥಕ್ಕೆ ಚಾಲನೆ…

ಸಮಗ್ರ ಕೃಷಿ ಅಭಿಯಾನ ಪ್ರಚಾರ ರಥಕ್ಕೆ ಶಾಸಕ ಕೆ ನಂಜೇಗೌಡ ಮಾಲೂರಿನಲ್ಲಿ ಚಾಲನೆ ನೀಡಿದರು. ಕೃಷಿ ಚಟುವಟಿಕೆಗಳಿಗೆ ಸರ್ಕಾರ ಅನುಕೂಲ ಕಲ್ಪಿಸುವಂತೆ ಇದೇ ವೇಳೆ ಒತ್ತಾಯಿಸಿದರು.