ಕೃಷಿ ಕಾಯ್ದೆ ವಿರೋಧಿಸಿ ಎಸ್‌ಯುಸಿಐ(ಸಿ) ಪ್ರತಿಭಟನೆ…

ಬೆಂಗಳೂರು: ಬೆಲೆ ಏರಿಕೆ, ರೈತ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಎಸ್‌ಯುಸಿಐ(ಸಿ) ಕಾರ್ಯಕರ್ತರು ಇಂದು ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.