ಕೃಷಿ ಕಾಯ್ದೆ ಹಿಂಪಡೆಯಿರಿ…

ರೈತರಿಗೆ ಮಾರಕವಾಗಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಭಾರತ್ ಬಂದ್ ಗೆ ಬೆಂಬಲ ಸೂಚಿಸಿ ನಮ್ಮ ಕರುನಾಡು ಯುವಸೇನೆ, ರವಿಕುಮಾರ್ ನೇತೃತ್ವದಲ್ಲಿ ಬೆಂಗಳೂರಿನಲ್ಲಿಂದು ಪ್ರತಿಭಟನೆ ನಡೆಸಿತು.