ಕೆಂಪೇಗೌಡರ ಜಯಂತ್ಯೋತ್ಸವ…

ತುಮಕೂರಿನ ಡಾ. ಗುಬ್ಬಿ ವೀರಣ್ಣ ರಂಗಮಂದಿರದಲ್ಲಿ ಜಿಲ್ಲಾಡಳಿತ ಹಾಗೂ ಜಿಲ್ಲಾ ಒಕ್ಕಲಿಗ ಸಮಾಜದ ವಿವಿಧ ಸಂಘ ಸಂಸ್ಥೆಗಳ ವತಿಯಿಂದ ನಾಡಪ್ರಭು ಕೆಂಪೇಗೌಡರ ಜಯಂತ್ಯೋತ್ಸವವನ್ನು ಆಚರಿಸಲಾಯಿತು.