ಕೆಂಪೇಗೌಡ ಜಯಂತಿ ಉದ್ಘಾಟನೆ

ವಿಧಾನಸೌಧದಲ್ಲಿಂದು ಹಮ್ಮಿಕೊಂಡಿದ್ದ ನಾಡಪ್ರಭಯ ಕೆಂಪೇಗೌಡರ ದಿನಾಚಾರಣೆಯನ್ನು ಡಿಸಿಎಂ ಡಿಕೆ ಶಿವಕುಮಾರ್ ಉದ್ಘಾಟಿಸಿದರು.ಸಚಿವರಾದ ರಾಮಲಿಂಗಾರೆಡ್ಡಿ, ಕೆಜೆ ಜಾರ್ಜ್ , ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರಿದ್ದಾರೆ