ಕೆಆರ್‌ಎಸ್‌ ಪಕ್ಷದ ವತಿಯಿಂದ ಪ್ರತಿಭಟನೆ

ತುಮಕೂರಿನ ಜಿಲ್ಲಾ ಆಸ್ಪತ್ರೆಯ ಸಿಬ್ಬಂದಿ ಹಾಗೂ ವೈದ್ಯರ ನಿರ್ಲಕ್ಷದಿಂದ ಬಡ ಮಹಿಳೆ ಹಾಗೂ ಅವಳಿ ಶಿಶುಗಳ ಸಾವನ್ನು ಖಂಡಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸದಸ್ಯರು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿಂದು ಪ್ರತಿಭಟನೆ ನಡೆಸಿದರು.