ಕೆಎಸ್ಸಾರ್ಟಿಸಿ ಅಧಿಕಾರಿಗೆ ತರಾಟೆ…

ತುರುವೇಕೆರೆಯ ಕೆಎಸ್ಸಾರ್ಟಿಸಿ ಡಿಪೋ ಆವರಣದಲ್ಲಿ ನಡೆದ ಸಾರ್ವಜನಿಕರ ಕುಂದುಕೊರತೆ ಸಭೆಯಲ್ಲಿ ಕೆಎಸ್ಸಾರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಬಸವರಾಜು ಅವರಿಗೆ ಶಾಸಕ ಮಸಾಲೆ ಜಯರಾಮ್ ತರಾಟೆಗೆ ತೆಗೆದುಕೊಂಡರು.