ಕೆಎಸ್‌ಆರ್ ಟಿಸಿ ಆರಂಭ.

ಕಳೆದ ಹಲವು ದಿನಗಳಿಂದ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ ನಿಧಾನವಾಗಿ ಕೆ ಎಸ್ ಆರ್ ಟಿಸಿ ಬಸ್ ಗಳ ಸಂಖ್ಯೆ ಹೆಚ್ಚಾಗುತ್ತಿದೆ.ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸೇವೆಗೆ ಸಜ್ಜಾಗಿರುವ ಬಸ್‌ಗಳು