ಕೆಟ್ಟ ಆಡಳಿತ..

ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಅತ್ಯಂತ ಕೆಟ್ಟ ಆಡಳಿತ ನೀಡುತ್ತಿದೆ ಎಂದು ತುಮಕೂರಿನಲ್ಲಿ ಮಾಜಿ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಟೀಕಿಸಿದರು.