ಕೆಪಿಸಿಸಿ ಕಚೇರಿಯಲ್ಲಿ ವಲ್ಲಭ ಬಾಯಿ ಪಟೇಲ್ , ಇಂದಿರಾ ಗಾಂಧಿ ಜಯಂತಿ ಆಚರಣೆ

ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಮಾಜಿ ಪ್ರಧಾನಿ ಇಂದಿರಾ ಗಾಂಧಿ, ವಲ್ಲಭ ಬಾಯಿ ಪಟೇಲ್ ಅವರ ಜನ್ಮದಿನಾಚರಣೆಯಲ್ಲಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರವರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಪಕ್ಷ ನಾಯಕ ಸಿದ್ದರಾಮಯ್ಯ, ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮತ್ತಿತರರು ಭಾಗವಹಿಸಿದ್ದರು.