ಕೆಪಿಸಿಸಿ ಸಭೆ

ಬೆಂಗಳೂರಿನಲ್ಲಿ ಇಂದು ನಡೆದ ಕೆಪಿಸಿಸಿ ಪ್ರವಾಸ ಸಮಿತಿಯ ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಾಗೂ ಬಿ.ಕೆ. ಹರಿಪ್ರಸಾದ್, ಸಲೀಂ ಅಹ್ಮದ್, ರಾಮಲಿಂಗಾ ರೆಡ್ಡಿ, ಧ್ರುವನಾರಾಣ, ಪ್ರಿಯಾಂಕ್ ಖರ್ಗೆ, ಡಿ.ಕೆ. ಸುರೇಶ್, ಮತ್ತಿತರ ಮುಖಂಡರು ಉಪಸ್ಥಿತರಿದ್ದರು.