ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಚಾಲನೆ..

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಚಿಕ್ಕಬಿದರೆ ಗ್ರಾಮದಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಯಲ್ಲಿ 68 ಕೋಟಿ ವೆಚ್ಚದಲ್ಲಿ 8 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಕಾಮಗಾರಿಗೆ ಸಣ್ಣ ನೀರಾವರಿ ಸಚಿವ ಜೆ.ಸಿ.ಮಾಧುಸ್ವಾಮಿ ಗುದ್ದಲಿ ಪೂಜೆ ನೆರವೇರಿಸಿದರು.