ಕೆಲಸವಿಲ್ಲದೆ ಖಾಲಿ ಖಾಲಿ…

ಬೆಂಗಳೂರಿನಲ್ಲಿ ಲಾಕ್ಡೌನ್ ಇರುವ ಹಿನ್ನೆಲೆಯಲ್ಲಿ ನಗರ ರೈಲು ನಿಲ್ದಾಣದಲ್ಲಿ ಹಮಾಲಿಗಳು ಕೆಲಸವಿಲ್ಲದೆ ಖಾಲಿ ಕುಳಿತಿರುವುದು.